ಕರ್ನಾಟಕದಲ್ಲಿ 72,186 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳ ಗಡುವು: ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್! ಯಾವ ಇಲಾಖೆಯಲ್ಲಿ ಎಷ್ಟು ನೇಮಕಾತಿ? ಸಂಪೂರ್ಣ ಮಾಹಿತಿ
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ದೊಡ್ಡ ಘೋಷಣೆ ಹೊರಬಿದ್ದಿದೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ …